ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳು ಬಾರಾಮತಿಯಲ್ಲಿ ನಡೆಯುತ್ತಿವೆ. ಹೀಗಾಗಿ ಅಜಿತ್ ಪವಾರ್ ಬುಧವಾರ ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ವಿಮಾನವು ನಿಲ್ದಾಣದ ರನ್‌ವೇಯಲ್ಲಿ ಇಳಿಯುತ್ತಿದ್ದಾಗ, ಹಠಾತ್ ತಾಂತ್ರಿಕ ದೋಷ ಸಂಭವಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡು ವಿಮಾನ ಅಪಘಾತಕ್ಕೀಡಾಯಿತು.