ಭಾರತ ವಿಶ್ವದ ಅತ್ಯಂತ ಹಳೆಯ ಭಾಷೆಯಾದ ತಮಿಳು ಭಾಷೆಯ ತವರು ಎಂಬ ಅಂಶದ ಬಗ್ಗೆ ಹೆಮ್ಮೆ ಇದೆ. ಪೊಂಗಲ್ ಜಾಗತಿಕ ಹಬ್ಬವಾಗಿ ಹೊರಹೊಮ್ಮುವುದನ್ನು ನೋಡಲು ಸಂತೋಷವಾಗುತ್ತದೆ. ಮತ್ತೊಮ್ಮೆ, ನಿಮಗೆ ಪೊಂಗಲ್ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಪ್ರತಿಯೊಬ್ಬರ ಜೀವನಕ್ಕೂ ಸಮೃದ್ಧಿ, ಯಶಸ್ಸು ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಹಾರೈಸಿದ್ದಾರೆ (ಏಜೆನ್ಸೀಸ್).