ಏತನ್ಮಧ್ಯೆ, ತಮ್ಮ ಪಕ್ಷದ ನಾಯಕರು ಮತ್ತು ಅವರ ಮನೆಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿರುವ ವೈಎಸ್ಸಿಪಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ, ಟಿಡಿಪಿ ನೇತೃತ್ವದ ಮೈತ್ರಿ ಸರ್ಕಾರ ಆಂಧ್ರ ಪ್ರದೇಶವನ್ನು ಜಂಗಲ್ ರಾಜ್ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಗಲಭೆಯಲ್ಲಿ ತಡೆಯಲು ಪೊಲೀಸ್ ಇಲಾಖೆ ವಿಫಲವಾಗಿದ್ದು, ಕೇಂದ್ರ ಗೃಹ ಇಲಾಖೆ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿದ್ದಾರೆ (ಏಜೆನ್ಸೀಸ್).