ಬೆಂಗಳೂರು ನಗರ, ಬೆಂಗ್ರಾಮಾಂತರ, ಬೆ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬೀದರ್ನಲ್ಲಿ ಮುಂದಿನ 5 ದಿನ ಮೋಡ ಮುಸುಕಿದ ವಾತಾವರಣ ಇರಲಿದೆ. ಈ ವೇಳೆ ಸಾಧಾರಣ ಮಳೆಯಾಗಲಿದೆ.