Drone attack: ರಷ್ಯಾ ಮತ್ತು ಉಕ್ರೇನ್ ಯುದ್ದ ಮುಂದುವರೆದಿದ್ದು, ಉಕ್ರೇನ್ನ ಪಾವ್ಲೋಹ್ರಾಡ್ ಜಿಲ್ಲೆಯಲ್ಲಿ ಭಾನುವಾರ(ಫೆ. 01) ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ ನಡೆಸಿದ್ದು, ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.