ಇದು ಕೇವಲ ಒಂದು ವಿಷಯವಲ್ಲ, ಫೋನ್ ಕದ್ದಾಲಿಕೆ, ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಈ ದೇಶವನ್ನು ಪ್ರತಿಯೊಂದು ರೂಪದಲ್ಲೂ ಸರ್ವಾಧಿಕಾರವನ್ನಾಗಿ ಪರಿವರ್ತಿಸುತ್ತಿದೆ. ನೀವು ಪ್ರತಿದಿನ ನನ್ನನ್ನು ಕೇಳುತ್ತೀರಿ, ಸಂಸತ್ತು ಏಕೆ ಕಾರ್ಯನಿರ್ವಹಿಸುತ್ತಿಲ್ಲ, ಯಾಕಂದರೆ ಅವರು ಸರ್ಕಾರದ ಬಗ್ಗೆಯೂ ಮಾತನಾಡಲು ನಿರಾಕರಿಸುತ್ತಿದ್ದಾರೆ. ವಿರೋಧ ಪಕ್ಷಗಳನ್ನು ದೂಷಿಸುವುದು ಸುಲಭ, ಆದರೆ ಸರ್ಕಾರ ಚರ್ಚೆಗೆ ಅವಕಾಶ ಕೊಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.