

ಪ್ರಮುಖ ಮುಖ್ಯಾಂಶಗಳು
ನಾಂತಬುರಿ ಪ್ರಾಂತ್ಯದ ಪೊಲೀಸ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಡೆಚ್‌ರಾಪಿ ಕಾಂಗ್‌ದೀ ಈ ದುರ್ಘಟನೆಯಲ್ಲಿ ಎಂಟು ಮಂದಿ ಸಾವಿಗೀಡಾಗಿರುವುದಾಗಿ ದೃಢಪಡಿಸಿದ್ದು, ಶಂಕಿತ ಹಂತಕ ವಿದ್ಯಾರ್ಥಿ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದರ ಜತೆಗೆ ಓರ್ವ ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.