ಮಾಜಿ ನಾಯಕ ಮೊಯಿನ್ ಖಾನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಪಾಕ್ಗೆ ಕೇವಲ ಔಪಚಾರಿಕತೆಗಾಗಿ ಬರುತ್ತಿವೆ. ಅವರು ಸರಣಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಇದು ಪಾಕಿಸ್ತಾನ ಕ್ರಿಕೆಟ್‌ನ ವರ್ಚಸ್ಸಿಗೆ ಧಕ್ಕೆ ತರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.