ಈ ಕಾರ್ಯಾಚರಣೆಯನ್ನು ಅಬಕಾರಿ ವೃತ್ತ ನಿರೀಕ್ಷಕರಾದ ಪಿ.ಕೆ. ಮುಹಮ್ಮದ್ ಶಫೀಕ್ ನೇತೃತ್ವದಲ್ಲಿ ಕೈಗೊಳ್ಳಲಾಗಿದ್ದು, ತನಿಖಾ ತಂಡದಲ್ಲಿ ಪ್ರಿವೆಂಟಿವ್ ಆಫೀಸರ್ ಅರುಣ್‌ಕುಮಾರ್, ಸಿವಿಲ್ ಅಬಕಾರಿ ಅಧಿಕಾರಿ ಮುಹಮ್ಮದ್ ನೌಫಲ್ ಹಾಗೂ ಮಹಿಳಾ ಸಿವಿಲ್ ಅಬಕಾರಿ ಅಧಿಕಾರಿ ಧನ್ಯ ಪಾಲ್ಗೊಂಡಿದ್ದರು. ಹಬ್ಬಗಳ ಹೆಸರಿನಲ್ಲಿ ಯುವಜನತೆಯನ್ನು ದಾರಿತಪ್ಪಿಸುವ ಇಂತಹ ಕೃತ್ಯಗಳ ವಿರುದ್ಧ ಮುಂಬರುವ ದಿನಗಳಲ್ಲಿ ತಪಾಸಣೆಯನ್ನು ಮತ್ತಷ್ಟು ಕಠಿಣಗೊಳಿಸುವುದಾಗಿ ಇಲಾಖೆ ಎಚ್ಚರಿಸಿದೆ, (ಏಜೆನ್ಸೀಸ್).