

ಯುವ ಜನತೆಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನೀಡಿದ್ದ ಇತ್ತೀಚಿನ ಹೇಳಿಕೆಯು ಅವರ ರಾಜಕೀಯ ಭವಿಷ್ಯದ ಕುರಿತು ವಿವಿಧ ಊಹಾಪೋಹಗಳಿಗೆ ಕಾರಣವಾಗಿತ್ತು. ಆದರೆ, ಈ ಹೇಳಿಕೆಯು ಯಾವುದೇ ರಾಜಕೀಯ ಹಿನ್ನೆಲೆಯನ್ನು ಹೊಂದಿಲ್ಲ ಮತ್ತು ಇದು ಸಂಪೂರ್ಣವಾಗಿ ಲಕ್ಷ್ಮಣ್‌ರಾವ್ ಮಾನ್ಕರ್ ಟ್ರಸ್ಟ್‌ನ ಕಾರ್ಯನಿರ್ವಹಣೆಗೆ ಸಂಬಂಧಿಸಿದ್ದು ಎಂದು ಸಚಿವರ ಕಚೇರಿ ಸ್ಪಷ್ಟಪಡಿಸಿದೆ.
ನಿತಿನ್ ಗಡ್ಕರಿ ಹೇಳಿದ್ದೇನು...?
ಗಡ್ಕರಿ ಕಚೇರಿಯ ಸ್ಪಷ್ಟನೆ ಹೀಗಿದೆ!...