ವಿಜಯಪುರ, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಯಾದಗಿರಿ, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 43 ಡಿ.ಸೆ. ಮತ್ತು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ತುಮಕೂರು, ಬೆಂ.ದಕ್ಷಿಣ, ಬೆಂ. ಗ್ರಾಮಾಂತರದಲ್ಲಿ 40 ಡಿ.ಸೆ.ವರೆಗೆ ಉಷ್ಣಾಂಶ ವರದಿಯಾಗಲಿದೆ. ರಾಜಧಾನಿ ಬೆಂಗಳೂರಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಬಿಸಿಲು ಇರಲಿದೆ.