54 ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿದ ರಾಜ್ಯ ಸರ್ಕಾರ | corporation board chairmen

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಬೆಂಗಳೂರು: ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 54 ನಿಗಮ ಮಂಡಳಿ ಅಧ್ಯಕ್ಷರಿಗೆ(corporation board chairmen) ತಕ್ಷಣಕ್ಕೆ ಜಾರಿಗೆ ಬರುವಂತೆ ಅನ್ವಯಿಸಿ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶನಿವಾರ(ಫೆ. 07) ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭಾಣದರಂಗಯ್ಯ.ಎನ್​.ಆರ್, ಆಯಾ ಇಲಾಖೆಗೆ ಸಂಬಂಧಿಸಿದಂತೆ ಅಧಿನಿಯಮ ಮತ್ತು ನಿಯಮಗಳ ರೀತ್ಯ ತಕ್ಷಣದಿಂದ ಅಧ್ಯಕ್ಷರುಗಳು ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸಿ, ರಾಜ್ಯ ಸ್ಥಾನಮಾನಗಳನ್ನು ಒದಗಿಸುವಂತೆ ಆಡಳಿತ ಇಲಾಖೆಗಳಿಗೆ ಆದೇಶ ನೀಡಿದ್ದಾರೆ.

54 ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಇಂತಿದೆ

  1. ಮಮತಾ ಗಟ್ಟಿ- ಅಧ್ಯಕ್ಷರು, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು
  2. ಎನ್​.ರಂಗಸ್ವಾಮಿ-ಅಧ್ಯಕ್ಷರು, ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು
  3. ವಡ್ನಾಳ್ ಜಗದೀಶ್-ಅಧ್ಯಕ್ಷರು, ಕರ್ನಾಟಕ ಜೀವ ವೈವಿದ್ಯ ಮಂಡಳಿ
  4. ಮಹೇಶ್ ಎಂ.ಎನ್​- ಅಧ್ಯಕ್ಷರು, ಕರ್ನಾಟಕ ತಜ್ಞರ ಮೌಲ್ಯಮಾಪನ ಸಮಿತಿ (SEAC)
  5. ಗುರುಪ್ರಸಾದ್ ಬಿ-ಅಧ್ಯಕ್ಷರು, ರಾಜ್ಯ ಪರಿಸರ ಪರಿಣಾಮ ಮೌಲ್ಯ ಮಾಪನಾ ಪ್ರಾಧಿಕಾರ (SEIAA)
  6. ಬಿ.ಕೆ. ಅಲ್ತಾಫ್ ಖಾನ್-ಅಧ್ಯಕ್ಷರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ (KMDC)
  7. ಜುಲ್ಫಿಕರ್ ಅಹಮದ್ ಖಾನ್-ಅಧ್ಯಕ್ಷರು, ಕರ್ನಾಟಕ ರಾಜ್ಯ ಹಜ್ ಸಮಿತಿ
  8. ಮುಹಮದ್ ಅಲಿ ಅಲ್ ಹುಸೇನಿ-ಅಧ್ಯಕ್ಷರು, ಕರ್ನಾಟಕ ರಾಜ್ಯ ವಕ್ಸ್ ಮಂಡಳಿ
  9. ಡಾ.ಎಸ್​.ಜಫೇಟ್-ಅಧ್ಯಕ್ಷರು, ಕರ್ನಾಟಕ್ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ
  10. ವಿ.ಎಸ್. ಆರಾಧ್ಯ-ಅಧ್ಯಕ್ಷರು, ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ(BMTC)
  11. ಅರುಣ್ ಕುಮಾ‌ರ್ ಪಾಟೀಲ್-ಅಧ್ಯಕ್ಷರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಈಶಾನ್ಯ)
  12. ಲಕ್ಷ್ಮೀಶ.ಕೆ.ಎಂ- ಅಧ್ಯಕ್ಷರು, ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ನಿಗಮ ನಿಯಮಿತ (BESCOM)
  13. ಲಲಿತ್ ರಾಘವ್‌-ಅಧ್ಯಕ್ಷರು, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ (ಕವಿಕಾ )
  14. ಎಸ್ ಮನೋಹರ್- ಅಧ್ಯಕ್ಷರು, ದಿ ಮೈಸೂರು ಎಲೆಕ್ನಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
  15. ಕೀರ್ತಿ ಗಣೇಶ್-ಅಧ್ಯಕ್ಷರು, ಡಿ. ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
  16. ಜಿ. ಹೆಚ್. ಮರಿಯೋಜಿರಾವ್-ಅಧ್ಯಕ್ಷರು, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ
  17. ಎಂ.ಎಸ್.ಆತ್ಮಾನಂದ-ಅಧ್ಯಕ್ಷರು, ಒಕ್ಕಲಿಗರ ಸಮುದಾಯಗಳ ಅಭಿವೃದ್ಧಿ ನಿಗಮ
  18. ಸುಜ್ಞಾನಮೂರ್ತಿ ಪಿ- ಅಧ್ಯಕ್ಷರು, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
  19. ಭರಮಣ್ಯ ಉಪ್ಪಾರ-ಅಧ್ಯಕ್ಷರು, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
  20. ಶ್ರೀ ಎಂ.ಎಸ್.ಮುತ್ತುರಾಜ್-ಅಧ್ಯಕ್ಷರು, ಸಮಿತಾ ಸಮಾಜ ಅಭಿವೃದ್ಧಿ ನಿಗಮ
  21. ನಂಜಪ್ಪ.ಸಿ-ಅಧ್ಯಕ್ಷರು, ಮಡಿವಾಳ ಮಾಚಿದೇವ ಅಭಿವೃದ್ಧಿನಿಗಮ
  22. ಮಹೇಶ್ .ಎಂ-ಅಧ್ಯಕ್ಷರು, ಕಾಡುಗೊಲ್ಲ ಅಭಿವೃದ್ಧಿ ನಿಗಮ
  23. ಎಸ್.ಗಂಗಾಧರ್-ಅಧ್ಯಕ್ಷರು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
  24. ನೀಲಕಂಠರಾವ್ ಎಸ್. ಮೂಲಗೆ-ಅಧ್ಯಕ್ಷರು, ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ, ಹುಬ್ಬಳ್ಳಿ
  25. ಬಿ.ಎಸ್. ಕವಲಗಿ-ಅಧ್ಯಕ್ಷರು, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ, ವಿಜಯಪುರ
  26. ಹೆಚ್.ಬಿ. ಮಂಜಪ್ಪ-ಅಧ್ಯಕ್ಷರು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ
  27. ఆరా.ఎం. ಮಂಜುನಾಥಗೌಡ-ಅಧ್ಯಕ್ಷರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ, ಶಿವಮೊಗ್ಗ
  28. ಮುತ್ತಪ್ಪ-ಅಧ್ಯಕ್ಷರು, ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳಿ ನಿಯಮಿತ, ಮೈಸೂರು
  29. ಎಂ. ಶ್ರೀನಿವಾಸ್-ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
  30. ಆಯೂಬ್ ಖಾನ್-ಅಧ್ಯಕ್ಷರು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮೈಸೂರು
  31. ಸೈಯದ್ ಮೊಹಮೂದ್ ಚಿಸ್ಮಿ-ಅಧ್ಯಕ್ಷರು, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕಲಬುರ್ಗಿ(ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ)
  32. ಅಂಜನಪ್ಪ-ಅಧ್ಯಕ್ಷರು, ಕರ್ನಾಟಕ ರಾಜ್ಯ ಬೀಜ ನಿಗಮ
  33. ಗಂಗಾಧರ್-ಅಧ್ಯಕ್ಷರು, ಮೈಸೂರು ಸಕ್ಕರೆ ಕಾರ್ಖಾನೆ ಮಂಡ್ಯ, ದಿ ಮೈಸೂರು ಷುಗ‌ರ್ ಕಂಪನಿ
  34. ಜಿ.ಎಸ್. ಪಾಟೀಲ್-ಅಧ್ಯಕ್ಷರು, ಮೈಸೂರು ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು
  35. ಸತೀಶ್ ಕೃಷ್ಣಸೈಲ್-ಅಧ್ಯಕ್ಷರು, ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ & ಅಡ್ವರ್ಟೈಸಿಂಗ್ ಲಿಮಿಟೆಡ್
  36. ಬಿ. ನಾಗೇಂದ್ರ ಕುಮಾರ್-ಅಧ್ಯಕ್ಷರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮನಿಯಮಿತ, ಹುಬ್ಬಳ್ಳಿ
  37. ಜೆ.ಎಂ. ಗಣೇಶ-ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಮಕಾರರ ಮಹಾ ಮಂಡಳಿ ನಿಯಮಿತ (ಕಾವೇರಿ ಹ್ಯಾಂಡಲೂಮ್ಸ್)
  38. ಚೇತನ್ ಕೆ-ಅಧ್ಯಕ್ಷರು, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ (ವಿದ್ಯುತ್ ಮಗ್ಗಗಳ ಅಭಿವೃದ್ಧಿನಿಗಮ) ಬೆಳಗಾವಿ (KSTIDC)
  39. ಕೆ. ವಿ. ರಾಮ್‌ಪ್ರಸಾದ್-ಅಧ್ಯಕ್ಷರು, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ
  40. ಜಯಸಿಂಹ-ಅಧ್ಯಕ್ಷರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
  41. ಆರ್ ಸಂಪತ್ ರಾಜ್-ಅಧ್ಯಕ್ಷರು, ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ
  42. ಎನ್ ಜಯದೇವನಾಯ್ಕ-ಅಧ್ಯಕ್ಷರು, ಕರ್ನಾಟಕ ತಾಂಡಾ/ಬಂಜಾರ ಅಭಿವೃದ್ಧಿ ನಿಗಮ
  43. ಜಿ.ಎಸ್. ಮಂಜುನಾಥ್-ಅಧ್ಯಕ್ಷರು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
  44. ಮುರಳಿ ಅಶೋಕ್‌ ಸಾಲಪ್ಪ-ಅಧ್ಯಕ್ಷರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
  45. ಪಲ್ಲವಿ.ಜಿ-ಅಧ್ಯಕ್ಷರು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
  46. ಮುಂಡರಗಿ ನಾಗರಾಜು-ಅಧ್ಯಕ್ಷರು, ಡಾ: ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್ಕ‌ರ್)
  47. ದೇವೇಂದ್ರಪ್ಪ ಮರ್ತೂರು-ಅಧ್ಯಕ್ಷರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
  48. ಮಾಲಾ ನಾರಾಯಣರಾವ್‌-ಅಧ್ಯಕ್ಷರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು
  49. ಪದ್ಮಾವತಿ-ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ನಿಗಮ
  50. ಕಾಂತಾ ನಾಯ್ಕ್-ಅಧ್ಯಕ್ಷರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ
  51. ಪಿ. ರಘು-ಅಧ್ಯಕ್ಷರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ಬೆಂಗಳೂರು
  52. ಬಿ.ಹಚ್.ಹರೀಶ್-ಅಧ್ಯಕ್ಷರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ಬೆಂಗಳೂರು (ಕೆಎಫ್‌ಕೆ) (ರಾಜ್ಯ ಮಟ್ಟದ ಸಾವಯವ ಕೃಷಿ ಉತ್ಪನ್ನ ಮಟ್ಟದ ಆಧಿಕಾರಯುಕ್ತ ಸಮಿತಿ)
  53. ಮಧುಸೂಧನ್ ಆರ್. ನಾಯ್ಕ್-ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು
  54. ಡಾ: ಬಿ.ಡಿ. ಭೂಕಾಂತ್-ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net