ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಭೇಟಿಯಾಗಿದ್ದರು. ಕಳೆದ 16 ತಿಂಗಳ ಬಳಿಕ ನಡೆದ ಅವರ ಮೊದಲ ದ್ವಿಪಕ್ಷೀಯ ಸಭೆ ಇದಾಗಿತ್ತು. ಈ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ಸಹಕಾರ, ಆರ್ಥಿಕ ಸಂಬಂಧ ಹಾಗೂ ವಿವಿಧ ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆದಿತ್ತು,(ಏಜೆನ್ಸೀಸ್).