ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಸ್ಥಳೀಯ ಪೊಲೀಸರು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಮೃತನ ಹೆಬ್ಬೆರಳನ್ನು ಯಾವ ಉದ್ದೇಶಕ್ಕಾಗಿ ಪಡೆdಕೊಳ್ಳಲಾಗಿದೆ ಮತ್ತು ಅದನ್ನು ಆಸ್ತಿ ದಾಖಲೆಗಳಿಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆಯೇ ಎಂಬ ಸಂಪೂರ್ಣ ಕೋನದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ, (ಏಜೆನ್ಸೀಸ್).