ಇಷ್ಟೆಲ್ಲಾ ಬೆಳವಣಿಗೆಗಳ ಹೊರತಾಗಿಯೂ, ಎಐಎಡಿಎಂಕೆ ಶಾಸಕ ಎಸಕ್ಕಿ ಸುಬಯಾ ಪಕ್ಷದಲ್ಲಿ ಯಾವುದೇ ಬಿಕ್ಕಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷವು ಒಗ್ಗಟ್ಟಾಗಿದ್ದು, ನಮ್ಮನ್ನು ಯಾರೂ ಬೇರ್ಪಡಿಸಲು ಸಾಧ್ಯವಿಲ್ಲ. ಇತ್ತೀಚಿನ ಬೆಳವಣಿಗೆಗಳನ್ನು ಜನರು ಅತಿಶಯೋಕ್ತಿಯಾಗಿ ನೋಡಬಾರದು ಎಂದು ಮನವಿ ಮಾಡಿದ್ದಾರೆ. ಆದರೂ, ವಿಜಯ್ ಮತ್ತು ಬಂಡಾಯ ನಾಯಕರ ಭೇಟಿಯು ತಮಿಳುನಾಡು ರಾಜಕೀಯದಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಈಗ ಕುತೂಹಲದ ಕೇಂದ್ರಬಿಂದುವಾಗಿದೆ(ಏಜೆನ್ಸೀಸ್).