_1786936001203.webp?w=480&auto=format%2Ccompress&fit=max)
_1786936001203.webp?w=480&auto=format%2Ccompress&fit=max)
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯ ಮಾಜಿ ಉಪಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್ನ ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ ಅವರ ಸಾವಿನ (Asish Banerjee Death) ಕುರಿತು ವಿವರವಾದ ತನಿಖೆಗೆ ಆಗ್ರಹಿಸಿರುವ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಬ್ಯಾನರ್ಜಿ ಅವರಿಗೆ ಯಾರಾದರೂ ಬೆದರಿಕೆ ಹಾಕಿದ್ದರೇ ಅಥವಾ ಬ್ಲ್ಯಾಕ್ಮೇಲ್ ಮಾಡಿದ್ದರೇ ಎಂಬುದನ್ನು ಪೊಲೀಸರು ವಿಚಾರಣೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಯಾರಾದರೂ ಕಿರುಕುಳ ನೀಡಿದ್ದರೇ..?