ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಯಾದ ಮುರ್ಷಿದಾಬಾದ್‌ನಲ್ಲಿ ಜೆಯುಪಿ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಅವರು ಭವಿಷ್ಯ ನುಡಿದಿರುವ ಕಬೀರ್, ರೆಜಿನಗರದಲ್ಲಿ 80,000 ಮತ್ತು ನವೋಡಾದಲ್ಲಿ 40,000 ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ. ನಾನು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ, ಎರಡರಲ್ಲೂ ಜಯಗಳಿಸಿ ನಂತರ ಒಂದನ್ನು ಉಳಿಸಿಕೊಳ್ಳುತ್ತೇನೆ ಎಂದರು.