Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News
ಭಿನ್ನತೆಯ ಕಂದಕ ಮುಚ್ಚಿದ ವಿಸ್ತಾರಕ ಯೋಜನೆ

ಬೆಂಗಳೂರು: ಪಕ್ಷದ ಉನ್ನತ ನಾಯಕರ ನಡುವಿನ ಗೊಂದಲದ ಕಾರಣಕ್ಕಾಗಿ ರಾಜ್ಯಾದ್ಯಂತ ಕಳೆಗುಂದಿದ್ದ ಪಕ್ಷದ ವರ್ಚಸ್ಸನ್ನು ವೃದ್ಧಿಸುವಲ್ಲಿ ವಿಸ್ತಾರಕ ಯೋಜನೆ ಸಾಕಷ್ಟು...

ಅಮಿತ್ ಷಾ ಜತೆ ಚಿಂತಕರ ಸಂವಾದ

ಬೆಂಗಳೂರು: ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮಶತಮಾನೋತ್ಸವ ಪ್ರಯುಕ್ತ ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿರುವ ರಾಷ್ಟ್ರೀಯ ಬಿಜೆಪಿ...

ಮಂದಿರ, ಮಸೀದಿ, ಮಾಲ್​ಗಳಲ್ಲಿ ಗುಜರಾತ್ ಶಾಸಕರು!

ರಾಮನಗರ: ಬಿಡದಿ ಈಗಲ್ಟನ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರá-ವ ಗá-ಜರಾತ್ ಶಾಸಕರು ಇದೀಗ ದೇವಸ್ಥಾನ, ಮಸೀದಿ ಮಾತ್ರವಲ್ಲದೆ ಶಾಪಿಂಗ್​ನಲ್ಲೂ ಬಿಸಿಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ಶಾಸಕ ಠಾಕೂರ್ ಶುಕ್ರವಾರ ಬೆಳಗ್ಗೆ ಬೆಂ- ಮೈ ಹೆದ್ದಾರಿಯಲ್ಲಿನ ಕೋತಿ ಆಂಜನೇಯ...

ಇಂದು, ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ

ಬೆಂಗಳೂರು: ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆ.5 ಮತ್ತು 6ರಂದು ನಡೆಯಲಿದ್ದು, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕ ಪ್ರವಾಸಕ್ಕೆ ಒಂದು ವಾರ ಉಳಿದಿರುವಂತೆ ಹೆಚ್ಚಿನ ಮಹತ್ವ ಪಡೆದಿದೆ. ಶನಿವಾರ ಸಂಜೆ ರಾಜ್ಯ...

ಸರ್ಕಾರದ ವಿರುದ್ಧ ತಿರುಗಿಬಿತ್ತೇ ಆಡಳಿತ ಯಂತ್ರ

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಾಮ್ರಾಜ್ಯದ ಮೇಲಿನ ಐಟಿ ದಾಳಿ ಬಳಿಕ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಆಡಳಿತ ಯಂತ್ರವೇ ತಿರುಗಿಬಿದ್ದಿದೆಯೇ ಎಂಬ ಸಂಶಯ ದಟ್ಟವಾಗುತ್ತಿದೆ. ರಾಜ್ಯಾದ್ಯಂತ 60ಕ್ಕೂ ಹೆಚ್ಚಿನ ಪ್ರದೇಶಗಳಲ್ಲಿ...

ತಮಿಳುನಾಡಿನೆಡೆ ಬಿಜೆಪಿ ನಡೆ

ಚೆನ್ನೈ: ಜೆಡಿಯು, ಆರ್​ಜೆಡಿ ಹಾಗೂ ಕಾಂಗ್ರೆಸ್​ನ ಮಹಾಮೈತ್ರಿಕೂಟದ ಆಡಳಿತದಲ್ಲಿದ್ದ ಬಿಹಾರವನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡು ಉತ್ಸಾಹದಲ್ಲಿರುವ ಬಿಜೆಪಿ ಈಗ ತಮಿಳುನಾಡಿನತ್ತ ಮುಖ ಮಾಡಿದೆ. ಅಸ್ತಿತ್ವವನ್ನೇ ಹೊಂದಿರದ ರಾಜ್ಯವೊಂದರಲ್ಲಿ ಪಕ್ಷ ಬಲಪಡಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ...

Back To Top