ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ಹೋಗುತ್ತಿದ್ದ ಫೋರ್ಡ್ ಎಂಡೀವರ್ ಕಾರು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ಬೈಕ್ ಸವಾರ ನೆಲಕ್ಕೆ ಬಿದ್ದ ಕಾರಣ, ಆತನಿಗೆ ಸಣ್ಣಪುಟ್ಟ ಗಾಯವಾಗಿದೆ ಎನ್ನಲಾಗಿತ್ತು. ಈ ಆರೋಪಗಳನ್ನು ತಳ್ಳಿ ಹಾಕಿ, ವಿನೀಶ್ ಕಾರನ್ನು ಚಲಾಯಿಸುತ್ತಿರಲಿಲ್ಲ. ವದಂತಿಗಳಿಗೆ ಕಿವಿಕೊಡಬೇಡಿ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.