ಇನ್ನು ಕೆಲವರಂತೂ, ಆದಿತ್ಯ ಧರ್ ಅವರ ಮುಂದಿನ ಸಿನಿಮಾದಲ್ಲಿ ರಣವೀರ್ ಸಿಂಗ್ ಇರುವುದಿಲ್ಲ ಬದಲಿಗೆ ಪ್ಯಾನ್ ಇಂಡಿಯಾ ಸ್ಟಾರ್ ಯಶ್ ನಟಿಸಲಿದ್ದಾರೆ ಎಂದು ಗ್ಯಾರಂಟಿ ಕೊಟ್ಟು ಬರೆಯುತ್ತಿದ್ದಾರೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲವಾದರೂ, ಈ ಸಣ್ಣ ಸುಳಿವು ಸಿನಿಪ್ರಿಯರಲ್ಲಿ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದೆ, (ಏಜನ್ಸೀಸ್).