ಅಂದಹಾಗೆ, ಸೂರ್ಯ ಅವರ ನಿವೃತ್ತಿಯ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಒಂದು ವೇಳೆ ಇದು ನಿಜವೇ ಆಗಿದ್ದರೆ, ಇಂದು ನಡೆಯಲಿರುವ ಅಂತಿಮ ಪಂದ್ಯವು ಸೂರ್ಯಕುಮಾರ್ ಯಾದವ್ ಅವರ ವೃತ್ತಿಜೀವನದಲ್ಲಿ ಭಾವನಾತ್ಮಕ ಅಂತ್ಯವಾಗಲಿದೆ. ಈ ಸ್ಟಾರ್ ಆಟಗಾರ ಕಪ್‌ನೊಂದಿಗೆ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರಯಾಣವನ್ನು ಕೊನೆಗೊಳಿಸುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ, (ಏಜೆನ್ಸೀಸ್).