ಬಳಿಕ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.1 ಓವರ್‌ಗಳಲ್ಲಿ ಏಳು ವಿಕೆಟ್‌ಗಳ ನಷ್ಟಕ್ಕೆ 163 ರನ್‌ಗಳ ಗುರಿಯನ್ನು ತಲುಪಿತು. ಪಂಜಾಬ್ ಪರ ಕೂಪರ್ ಕೊನಲ್ಲಿ (ಅಜೇಯ 72 ರನ್, 44 ಎಸೆತ, 5 ಬೌಂಡರಿ, 5 ಸಿಕ್ಸರ್) ಅರ್ಧಶತಕ ಗಳಿಸಿದರೆ, ಪ್ರಭ್ಸಿಮ್ರಾನ್ ಸಿಂಗ್ (37 ರನ್, 24 ಎಸೆತ, 1 ಬೌಂಡರಿ, 4 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರು. ಗುಜರಾತ್ ಬೌಲರ್‌ಗಳಲ್ಲಿ ಪ್ರಸಿದ್ಧ ಕೃಷ್ಣ ಮೂರು ವಿಕೆಟ್ ಪಡೆದರೆ, ಕಾಗಿಸೊ ರಬಾಡ, ಅಶೋಕ್ ಶರ್ಮಾ, ರಶೀದ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು, (ಏಜೆನ್ಸೀಸ್).