ಸದ್ಯ ಸೋಷಿಯಲ್ ಮೀಡಿಯಾನಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ದಾಸರಹಳ್ಳಿಯ ಮಾಗಡಿ ರಸ್ತೆಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದ್ದು, ಟಾಟಾ ಏಸ್ ವಾಹನದಲ್ಲಿ ಬಂದ ನಾಲ್ವರು ಯುವಕರು ರಸ್ತೆ ಬದಿಯಲ್ಲಿ ನಿರ್ಮಿಸಿಟ್ಟಿದ್ದ ವಿಘ್ನ ವಿನಾಶಕನ ಮೂರ್ತಿಯನ್ನು ಕದೊಯ್ದಿರುವ ಘಟನೆ ಹತ್ತಿರದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಕ್ಕತ್ ವೈರಲ್ ಆಗುತ್ತಿದೆ.