

ಪ್ರಮುಖ ಮುಖ್ಯಾಂಶಗಳು
MESCOM Workers Viral Video
: ಒಂದೆಡೆ ಧಾರಾಕಾರ ಮಳೆ, ಮತ್ತೊಂದೆಡೆ ತುಂಬಿ ಹರಿಯುತ್ತಿದ್ದ ಹೊಳೆ. ಇಂತಹ ಅಪಾಯಕಾರಿ ಪರಿಸ್ಥಿತಿಯಲ್ಲೂ 12 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ (MESCOM) ಸಿಬ್ಬಂದಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ನಡೆದ ಈ ಸಾಹಸಮಯ ಕಾರ್ಯಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆಗೆ ವ್ಯಕ್ತವಾಗಿದೆ.ಮಳೆ ನಡುವೆಯೂ ಕರಂಟ್ ಕನೆಕ್ಷನ್