ಇನ್ನೂ ಈ ಕುರಿತು ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಬಿಡಿಎ, ಬಿಎಂಆರ್‌ಡಿಎ ಬಿಟ್ಟು ಖಾತೆ ಕೊಟ್ಟಿದ್ದಾರೆ ಎಂದು ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಅದು ಅಪೂರ್ಣ, ಹೀಗಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಯೋಚನೆ ಮಾಡ್ತೀನಿ ಅಂತ ಹೇಳಿದ್ದಾರೆ. ಒಬ್ಬೊಬ್ಬರಿಗೆ ಒಂದು ಕಾಯಿಲೆ ಇರುತ್ತೆ, ರಾಜಕಾರಣದಲ್ಲಿ ಇದು ಇದ್ದಿದ್ದೇ ಎಂದು ಹೇಳಿದ್ದಾರೆ.