ಎಸ್. ಜಾನಕಿ ಅವರು ಸುದೀರ್ಘ ಆರು ದಶಕಗಳ ಕಾಲದ ತಮ್ಮ ಸಂಗೀತ ಪಯಣದಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದೆ, ಒಡಿಯಾ ಸೇರಿ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಮತ್ತು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.