ಹೈದರಾಬಾದ್: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು ಕೇವಲ ತೆಲುಗು ಚಿತ್ರರಂಗದ ನಟನಾಗಿ ಉಳಿದಿಲ್ಲ, 'ಆರ್.ಆರ್.ಆರ್' ಯಶಸ್ಸಿನ ನಂತರ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಸದಾ ಶೂಟಿಂಗ್, ಬ್ಯುಸಿನೆಸ್ ಮೀಟಿಂಗ್‌ಗಳಲ್ಲಿ ಬ್ಯುಸಿಯಾಗಿರುವ ಚರಣ್, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನ ಮತ್ತು ವೃತ್ತಿಜೀವನದ ಸಮತೋಲನದ (Work-Life Balance) ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ.