ವೆಂಕಟೇಶ್, ನಂದಮೂರಿ ಕಲ್ಯಾಣ್ ರಾಮ್, ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿ ನಟಿಸುತ್ತಿರುವ ಈ ಬಿಗ್ ಬಜೆಟ್ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕರಾದ ಅಲ್ಲು ಅರವಿಂದ್, ದಿಲ್ ರಾಜು, ಸುರೇಶ್ ಬಾಬು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿದ್ದರು.