ಈವರೆಗೂ ನಟ ವಿಜಯ್ ಆಗಲಿ ಅಥವಾ ಸಂಗೀತಾ ಆಗಲಿ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ವಿಜಯ್ ಅವರು ತಮ್ಮ ಸಿನಿಮಾ ಬದುಕಿನ ಕೊನೆಯ ಘಟ್ಟದಲ್ಲಿದ್ದು, ಪೂರ್ಣ ಪ್ರಮಾಣದ ರಾಜಕೀಯಕ್ಕೆ ಪ್ರವೇಶಿಸಿರುವ ಈ ಸಂದರ್ಭದಲ್ಲಿ ಈ ಬೆಳವಣಿಗೆ ಅವರ ರಾಜಕೀಯ ಭವಿಷ್ಯದ ಮೇಲೆ ಎಂತಹ ಪರಿಣಾಮ ಬೀರಲಿದೆ ಎಂಬುದು ಕುತೂಹಲಕಾರಿಯಾಗಿದೆ,(ಏಜೆನ್ಸೀಸ್).