Thursday, 15th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News
ವರುಣನ ಆರ್ಭಟ: ರಾಜಕಾಲುವೆ ನೀರು ನುಗ್ಗಿ ವೃದ್ಧೆ ಸಾವು

ಬೆಂಗಳೂರು: ರಾಜ್ಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಓರ್ವ ವೃದ್ಧೆ ಬಲಿಯಾಗಿದ್ದಾರೆ. ರತ್ನಮ್ಮ(54)...

ಚಿತ್ರದುರ್ಗದಲ್ಲಿ ದಾಖಲೆ ಇಲ್ಲದ 2 ಕೋಟಿ 17 ಲಕ್ಷ ರೂ. ಜಪ್ತಿ

ಚಿತ್ರದುರ್ಗ: ಚುನಾವಣಾ ಅಧಿಕಾರಿಗಳು ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2 ಕೋಟಿ. 17 ಲಕ್ಷದ...

ಆರ್​​ಸಿಬಿ ನಾಯಕತ್ವಕ್ಕೆ ಗುಡ್​ ಬೈ ಹೇಳ್ತಾರಾ ವಿರಾಟ್ ಕೊಹ್ಲಿ?

<< ಇಂದು ಕೊಹ್ಲಿಯಿಂದ ಮಹತ್ವದ ಘೋಷಣೆ ಸಾಧ್ಯತೆ >> ಬೆಂಗಳೂರು: ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್​ ಚಾಲೆಂಜರ್ಸ್​ ತಂಡ ಪ್ಲೇ ಆಫ್​ಗೆ ಅವಕಾಶ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ...

ಮತ ಹಾಕಿದವರಿಗೆ 10% ಡಿಸ್ಕೌಂಟ್ಸ್​ ಮೆಡಿಸನ್​

ಬೆಂಗಳೂರು: ಜನರಲ್ಲಿ ಮತದಾನದ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ವಿವಿಧ ಕಸರತ್ತುಗಳನ್ನು ನಡೆಸಿದೆ. ಹೀಗಿರುವಾಗ ನಗರದ ಕಲಾಸಿಪಾಳ್ಯದ ಮೆಡಿಕಲ್​ ಶಾಪ್​ವೊಂದು ವಿಭಿನ್ನ ರೀತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಸಜ್ಜಾಗಿದೆ. ಕಲಾಸಿಪಾಳ್ಯ ವಾಣಿವಿಲಾಸ ಆಸ್ಪತ್ರೆ...

ಸಿಮೆಂಟ್​ ಲಾರಿಯಲ್ಲಿ ಸಾಗಿಸುತ್ತಿದ್ದ 70 ಲಕ್ಷ ರೂ. ಅಕ್ರಮ ಹಣ ವಶ

ಕೋಲಾರ: ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಸಿಮೆಂಟ್​ ಲಾರಿಯನ್ನು ಹೊರವಲಯದ ಕೊಂಡರಾಜನಹಳ್ಳಿ ಬಳಿ ಜಪ್ತಿ ಮಾಡಿರುವ ಪೊಲೀಸರು 70 ಲಕ್ಷ ರೂಪಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಮೆಂಟ್​ ಮೂಟೆಗಳ ಮಧ್ಯ ಹಣ ಇಟ್ಟು ಮುಳಬಾಗಿಲಿನಿಂದ ಬೆಂಗಳೂರಿನತ್ತ ಸಾಗಿಸಲಾಗುತ್ತಿತ್ತು....

ಕಾಂಗ್ರೆಸ್​ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಕಾಂಗ್ರೆಸ್ ಮುಖಂಡನೋರ್ವನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಪಂಚಾಯತ್​ ಸದಸ್ಯರಾಗಿರುವ ಕಾಂಗ್ರೆಸ್​ ಮುಖಂಡ ಸಂಜೀವ ಪೂಜಾರಿ ಮತ್ತು ಅವರ...

Back To Top