ಕಾವೇರಿ ನದಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರು ಪ್ರವಾಸದಲ್ಲಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ಹೇಳಿದರು. ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ … Continue reading ಕಾವೇರಿ ನದಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆ ವಹಿಸಲಿ ಎಂದ ಸಿಎಂ ಸಿದ್ದರಾಮಯ್ಯ