ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣ: ಆಂಧ್ರ ಸಿಎಂ ಜಗನ್ ರೆಡ್ಡಿ ಚಿಕ್ಕಪ್ಪ ಬಂಧನ

ನವದೆಹಲಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್​. ಭಾಸ್ಕರ್​ ರೆಡ್ಡಿ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ (ಏಪ್ರಿಲ್​ 16) ಬಂಧಿಸಿದೆ. ಕಡಪ ಜಿಲ್ಲೆಯಲ್ಲಿ ಸಿಬಿಐ ಅಧಿಕಾರಿಗಳು ಭಾಸ್ಕರ್​ ರೆಡ್ಡಿ ಅವರನ್ನು ಬಂಧಿಸಿದ್ದಾರೆ. ರೆಡ್ಡಿ ವಿರುದ್ಧ ಸೆಕ್ಷನ್ 120 ಬಿ (ಪಿತೂರಿ), 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಜಗದೀಶ್ ಶೆಟ್ಟರ್ … Continue reading ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣ: ಆಂಧ್ರ ಸಿಎಂ ಜಗನ್ ರೆಡ್ಡಿ ಚಿಕ್ಕಪ್ಪ ಬಂಧನ