ಯೆಸ್​ ಬ್ಯಾಂಕ್​ ಸಂಸ್ಥಾಪಕನ ಬೆನ್ನತ್ತಿದ ಇ.ಡಿ., ಸಿಬಿಐ ಅಧಿಕಾರಿಗಳು; ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಪುತ್ರಿ ರೋಶಿಣಿ ಕಪೂರ್​

ಮುಂಬೈ: ಯೆಸ್ ಬ್ಯಾಂಕ್​ ಸಂಸ್ಥಾಪಕ ರಾಣಾ ಕಪೂರ್​ರನ್ನು ಭಾನುವಾರ (ಮಾ. 8) ಮುಂಜಾನೆ ಅರೆಸ್ಟ್​ ಮಾಡಿದ್ದ ಇ.ಡಿ.ಅಧಿಕಾರಿಗಳು ಮುಂಬೈ ಸೆಷನ್ಸ್​ ಕೋರ್ಟ್​ಗೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮಾ.11ರವರೆಗೆ ರಾಣಾ ಅವರನ್ನು ಇ.ಡಿ.ವಶಕ್ಕೆ ನೀಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಸಿಬಿಐ ಕೂಡ ಅವರ ವಿರುದ್ಧ ಎಫ್​ಐಆರ್ ದಾಖಲು ಮಾಡಿದೆ. ದಿವಾನ್ ಹೌಸಿಂಗ್​ ಫೈನಾನ್ಸ್​ ಕಾರ್ಪೋರೇಶನ್​ (ಡಿಎಚ್​ಎಫ್​ಎಲ್​), ಯೆಸ್​ ಬ್ಯಾಂಕ್ ಮತ್ತು ರಾಣಾ ಕಪೂರ್​ ಅವರ ಪುತ್ರಿಯರ ಮಾಲೀಕತ್ವದ ಕಂಪನಿಗಳ​ ನಡುವೆ ಅಕ್ರಮ ಹಣ ವಹಿವಾಟು ನಡೆದಿದೆ … Continue reading ಯೆಸ್​ ಬ್ಯಾಂಕ್​ ಸಂಸ್ಥಾಪಕನ ಬೆನ್ನತ್ತಿದ ಇ.ಡಿ., ಸಿಬಿಐ ಅಧಿಕಾರಿಗಳು; ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಪುತ್ರಿ ರೋಶಿಣಿ ಕಪೂರ್​