ಪ್ರಶ್ನೆ ಕೇಳಲು ಲಂಚ ಪಡೆದ ಪ್ರಕರಣ; ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ

ನವದೆಹಲಿ: ಲೋಕಸಬೆ ಅಧಿವೇಶನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ಒಬ್ಬರಿಂದ ಲಂಚ ಪಡೆದಿರುವ ಆರೋಪವನ್ನು ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್​ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲು ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಲೋಕಪಾಲ್​ ನಿರ್ದೇಶನದ ಮೇರೆಗೆ ಪ್ರಾಥಮಿಕ ತನಿಖೆ ನಡೆಸಲು ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿ ಸಂಸದ ನಿಶಿಕಾಂತ್​ ದುಬೆ ಅವರು ಲೋಕಸಭೆ ಅಧಿವೇಶನದಲ್ಲಿ ಮಹುವಾ ಮೊಯಿತ್ರಾ ಪ್ರಶ್ನೆ ಕೇಳಲು ಉದ್ಯಮಿ ಒಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಲೋಕಪಾಲ್​ಗೆ ದೂರು … Continue reading ಪ್ರಶ್ನೆ ಕೇಳಲು ಲಂಚ ಪಡೆದ ಪ್ರಕರಣ; ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ