CBSE 10ನೇ ತರಗತಿ ಫಲಿತಾಂಶ ಪ್ರಕಟ; ಶೇ. 93.12 ಮಂದಿ ಪಾಸ್​

ನವದೆಹಲಿ: ಕೇಂದ್ರಿಯಾ ಫ್ರೌಡ ಶಿಕ್ಷಣ ಮಂಡಳಿ(CBSE) ನಡೆಸಿದ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಈ ಕುರಿತು ಮಂಡಳಿಯು ತನ್ನ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಶೇ. 93.12 ಮಂದಿ ಪಾಸ್​ cbseresults.nic.in ಮತ್ತು cbse.gov.in. ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಈ ವರ್ಷ 93.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ. ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸುವ ನಿಟ್ಟಿನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಅಥವಾ ಮೂರನೇ ಸ್ಥಾನವನ್ನು ಘೋಷಿಸುವುದಿಲ್ಲ ಎಂದು ಮಂಡಳಿ ಹೇಳಿದೆ. ಇದನ್ನೂ … Continue reading CBSE 10ನೇ ತರಗತಿ ಫಲಿತಾಂಶ ಪ್ರಕಟ; ಶೇ. 93.12 ಮಂದಿ ಪಾಸ್​