ಸಿಬಿಎಸ್​ಇ 12ನೇ ತರಗತಿ : ಮೇಜರ್​ ಸಬ್ಜೆಕ್ಟ್​ಗಳಿಗೆ ಮಾತ್ರ ಪರೀಕ್ಷೆ ನಡೆಸುವ ಚಿಂತನೆ ?!

ನವದೆಹಲಿ : ಕರೊನಾ ಸಾಂಕ್ರಾಮಿಕದ ಸನ್ನಿವೇಶದಲ್ಲಿ ಸೆಂಟ್ರಲ್ ಬೋರ್ಡ್​ ಆಫ್​ ಸೆಕೆಂಡರಿ ಎಜುಕೇಶನ್ (ಸಿಬಿಎಸ್​​ಇ), 12ನೇ ತರಗತಿ ಪರೀಕ್ಷೆಗಳನ್ನು ಮೇಜರ್​ ಸಬ್ಜೆಕ್ಟ್​ಗಳಿಗೆ ಮಾತ್ರ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಎರಡು ಪ್ರಸ್ತಾವನೆಗಳನ್ನು ಸಿಬಿಎಸ್​ಇ ಶಿಕ್ಷಣ ಸಚಿವಾಲಯಕ್ಕೆ ಸಲ್ಲಿಸಿದ್ದು, ನಾಳೆ ನಡೆಯಲಿರುವ ಎಲ್ಲಾ ರಾಜ್ಯಗಳ ಶಿಕ್ಷಣ ಮಂತ್ರಿಗಳ ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ. ಸಿಬಿಎಸ್​ಇ ಅಡಿ 12 ನೇ ತರಗತಿ ವಿದ್ಯಾರ್ಥಿಗಳಿಗೆ 174 ವಿಷಯಗಳು ಲಭ್ಯವಿದ್ದರೂ, ಇವುಗಳಲ್ಲಿ ಕೆಲವು ವಿಷಯಗಳನ್ನು ಮಾತ್ರ ಪ್ರಮುಖ ವಿಷಯ(ಮೇಜರ್​ … Continue reading ಸಿಬಿಎಸ್​ಇ 12ನೇ ತರಗತಿ : ಮೇಜರ್​ ಸಬ್ಜೆಕ್ಟ್​ಗಳಿಗೆ ಮಾತ್ರ ಪರೀಕ್ಷೆ ನಡೆಸುವ ಚಿಂತನೆ ?!