ಐಂದ್ರಿತಾ ರೇ-ದಿಗಂತ್​ಗೆ ಸಿಸಿಬಿ ನೋಟಿಸ್

ಬೆಂಗಳೂರು: ‘ಮಾದಕ’ ನಟಿ ರಾಗಿಣಿ ದ್ವಿವೇದಿ ಜೈಲಿಗೆ ಹೋಗುತ್ತಿದ್ದಂತೆ ಸ್ಯಾಂಡಲ್​ವುಡ್​ನ ಮತ್ತೊಂದು ಜೋಡಿಗೆ ಸಿಸಿಬಿ ನೋಟಿಸ್​ ಜಾರಿ ಮಾಡಿದೆ. ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿರುವ ಸಿಬಿಬಿ, ನಾಳೆ(ಬುಧವಾರ) ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಲು ತಿಳಿಸಿದೆ. ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದ ಶೇಖ್​ ಫಾಝಿಲ್​ ಶಾಸಕ ಜಮೀರ್​ ಅಹ್ಮದ್​ರ ಆಪ್ತ, ಡ್ರಗ್ಸ್ ಕೇಸ್​ನ ಪ್ರಮುಖ ಆರೋಪಿ ಕೂಡ. ಫಾಝಿಲ್​ ಆಯೋಜಿಸುತ್ತಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಪಾಲ್ಗೊಳ್ಳುವಂತೆ ಚಿತ್ರನಟಿಯರಿಂದ ಮಾತನಾಡಿಸಿ ರಾಜಕಾರಣಿಗಳು ಮತ್ತು … Continue reading ಐಂದ್ರಿತಾ ರೇ-ದಿಗಂತ್​ಗೆ ಸಿಸಿಬಿ ನೋಟಿಸ್