ಡ್ರಗ್ಸ್​ ಕೇಸ್​; ಅಕುಲ್​ ಬಾಲಾಜಿ, ಪ್ರಭಾವಿ ರಾಜಕಾರಣಿಯ ಪುತ್ರ ಸೇರಿ ಮೂವರಿಗೆ ಸಿಸಿಬಿ ನೋಟಿಸ್​

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆ ನಂಟಿನ ಪ್ರಕರಣದಲ್ಲಿ ಹಲವರ ನಂಟಿನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದ್ದು, ಇಂದು ಮತ್ತೆ ಮೂವರಿಗೆ ಸಿಸಿಬಿ ನೋಟಿಸ್​ ನೀಡಿದೆ. ಈಗಾಗಲೇ ‘ಮಾದಕ’ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮೊನ್ನೆಯಷ್ಟೇ ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್​ಗೆ ಸಿಸಿಬಿ ಬುಲಾವ್​ ನೀಡಿತ್ತು. ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಗುಳಿಕೆನ್ನೆಯ ಜೋಡಿಗೆ ಮತ್ತೊಮ್ಮೆ ಸಮನ್ಸ್​ ಕೊಡುವುದಾಗಿ ಸಿಸಿಬಿ ಪೊಲೀಸರು ಹೇಳಿ ಕಳುಹಿಸಿದ್ದರು. ಇದೀಗ ಕಿರುತೆರೆಯ ಖ್ಯಾತ ನಿರೂಪಕ … Continue reading ಡ್ರಗ್ಸ್​ ಕೇಸ್​; ಅಕುಲ್​ ಬಾಲಾಜಿ, ಪ್ರಭಾವಿ ರಾಜಕಾರಣಿಯ ಪುತ್ರ ಸೇರಿ ಮೂವರಿಗೆ ಸಿಸಿಬಿ ನೋಟಿಸ್​