ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ; ಠಾಣಾ ವ್ಯಾಪ್ತಿಯ ಪೊಲೀಸರ ಮೇಲೂ ತನಿಖೆ ಸಾಧ್ಯತೆ!

ಬೆಂಗಳೂರು: ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಇದೀಗ ಬೊಮ್ಮನಹಳ್ಳಿ ಪೊಲೀಸರ ಮೇಲೂ ತನಿಖೆ ನಡೆಯೋ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ತೋರುತ್ತಿದೆ. ಪೊಲೀಸರಿಗೂ ಈ ಖದೀಮರಿಗೂ ಹಿಂದೆ ನಡೆದಿತ್ತಾ ಡೀಲ್? ಬೊಮ್ಮನಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿಗಳ ಮೇಲೆ ಇಲಾಖಾ ತನಿಖೆ ನಡೆಯುವ ಸಾಧ್ಯತೆ ಇದ್ದು ಅದಕ್ಕೆ ಕಾರಣ ಆರೋಪಿಗಳಿಂದ ಬೊಮ್ಮನಹಳ್ಳಿ ಪೊಲೀಸರು ಈ ಹಿಂದೆಯೇ ಬೆನಿಫಿಟ್ಸ್ ಪಡೆದಿದ್ದರಾ ಎಂಬ ಅನುಮಾನವೇ ಕಾರಣವಾಗಿದೆ. ಅಕ್ಯುಮೆಟ್ರಿಕ್ ಕಂಪೆನಿಯ ಮೇಲೆ ಸಿಸಿಬಿ ದಾಳಿಯಿಂದ ಹಿಂದಿನ … Continue reading ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ; ಠಾಣಾ ವ್ಯಾಪ್ತಿಯ ಪೊಲೀಸರ ಮೇಲೂ ತನಿಖೆ ಸಾಧ್ಯತೆ!