VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಪಾಕ್​ ವಿಮಾನ ಪತನದ ಭೀಕರ ದೃಶ್ಯ…!

ನವದೆಹಲಿ: ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಏರ್​ಬಸ್​ ಎ320 ವಿಮಾನವು ಕರಾಚಿಯ ಜನನಿಬಿಡ ಪ್ರದೇಶದಲ್ಲಿ ನಿನ್ನೆ (ಶುಕ್ರವಾರ) ಮಧ್ಯಾಹ್ನ ಪತನಗೊಂಡು 97 ಮಂದಿ ಸಾವಿಗೀಡಾಗಿದ್ದಾರೆ. ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿರುವ ಪತನದ ಭೀಕರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಯುವತಿ ಆತ್ಮಹತ್ಯೆ: ಸಮಾಜ ಒಪ್ಪದ ಸಂಬಂಧವೇ ಇಬ್ಬರಿಗೂ ಮುಳುವಾಯಿತಾ?​ ವಿಮಾನ ನಿಲ್ದಾಣದಿಂದ ಒಂದು ಕಿ.ಮೀ ಒಳಗಡೆಯೇ ಈ ಘಟನೆ ನಡೆದಿದ್ದು, ವಿಮಾನ ಲ್ಯಾಂಡ್​ ಆಗುವ ಮುನ್ನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದ ಕೆಲವೇ ಸೆಕೆಂಡುಗಳಲ್ಲಿ ಆ … Continue reading VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಪಾಕ್​ ವಿಮಾನ ಪತನದ ಭೀಕರ ದೃಶ್ಯ…!