ಸಿಡಿ ಪ್ರಕರಣ: ಶೀಘ್ರದಲ್ಲೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಯುವತಿಗೆ ನೋಟಿಸ್​ ಜಾರಿ

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದ ಯುವತಿಗೆ ಕಬ್ಬನ್​ ಪಾರ್ಕ್​ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ. ಶೀಘ್ರದಲ್ಲೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಯುವತಿಯ ಮನೆ, ಪಿಜಿ ಹಾಗೂ ಸ್ನೇಹಿತರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಸವನ ಬಾಗೇವಾಡಿಯ ಆಕೆಯ ಮನೆಗೆ, ಸಂಬಂಧಿಕರಿಗೆ ಮತ್ತು ಸ್ನೇಹಿತರಿಗೆ ಪೊಲೀಸರು ನೋಟಿಸ್ ತಲುಪಿಸಿದ್ದಾರೆ. ಯುವತಿಗೆ ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿರಿ: ಯಾರೀ ಸುಂದರಿ? ಟಿ20 ಪಂದ್ಯದ ಸೋಲಿನ ನೋವು ಮರೆಸಿದ ಬ್ಯೂಟಿ ಹಿಂದೆ ಬಿದ್ದ ನೆಟ್ಟಿಗರು! … Continue reading ಸಿಡಿ ಪ್ರಕರಣ: ಶೀಘ್ರದಲ್ಲೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಯುವತಿಗೆ ನೋಟಿಸ್​ ಜಾರಿ