ಕಾಂಗ್ರೆಸ್​ ನಾಯಕ ಜೈರಾಮ್​ ರಮೇಶ್​ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ : ಏನೇಳಿದ್ರು ಆಯುಕ್ತರು

ನವದೆಹಲಿ : ಲೋಕಸಭೆ ಚುನಾವಣೆ ಮತದಾನ ಮುಗಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶಾದ್ಯಂತ 150 ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದರು. 150 ಜಿಲ್ಲಾಧಿಕಾರಿಗಳ ಮೇಲೆ ಪ್ರಭಾವ ಬೀರುಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್​​ ಆರೋಪವನ್ನು ತಿರಸ್ಕರಿಸಿದ್ದಾರೆ. ಇದನ್ನು ಓದಿ : ಎಕ್ಸಿಟ್​​ ಪೋಲ್​ ಫಲಿತಾಂಶದ ಬಗ್ಗೆ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ: ಕಾಂಗ್ರೆಸ್​ ನಾಯಕಿ ಹೇಳಿದ್ದೇನು “ಯಾರಾದರೂ ಅವರ (ಜಿಲ್ಲಾ … Continue reading ಕಾಂಗ್ರೆಸ್​ ನಾಯಕ ಜೈರಾಮ್​ ರಮೇಶ್​ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ : ಏನೇಳಿದ್ರು ಆಯುಕ್ತರು