20.4 C
Bengaluru
Monday, January 20, 2020

ಕೇಂದ್ರ, ರಾಜ್ಯ ಸರ್ಕಾರದಿಂದ ನಿರಾಶ್ರಿತರ ನಿರ್ಲಕ್ಷ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ರಾಯಬಾಗ: ನೆರೆಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ತೋರಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಮುಳುಗದಿರಲಿ ಬದುಕು ಎಂಬ ಅಭಿಯಾನದ ಮೂಲಕ ರಾಯಬಾಗ ಮತ್ತು ಕುಡಚಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಿ ತಹಸೀಲ್ದಾರ್ ಡಿ.ಎಚ್.ಕೋಮರ ಮೂಲಕ ರಾಷ್ಟ್ರಪತಿಗೆ ಗುರುವಾರ ಮನವಿ ಸಲ್ಲಿಸಿದರು.

ಕುಡಚಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ರೇವಣ್ಣ ಸರವ ಮಾತನಾಡಿ, ಕಳೆದು ತಿಂಗಳು ಮಹಾಮಳೆಗೆ ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಭೀಕರ ಪ್ರವಾಹ ಉಂಟಾಗಿ ಜನರ ಜೀವನ ಸಂಪೂರ್ಣವಾಗಿ ನದಿಯಲ್ಲಿ ಕೊಚ್ಚಿ ಹೋಗಿದೆ. ಪ್ರವಾಹದಲ್ಲಿ ಜನರು ಮನೆ, ಮಠಗಳನ್ನು, ರೈತರು ಬೆಳೆಗಳನ್ನು ಮತ್ತು ಜಾನುವಾರುಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸದಿರುವುದು ನೋವಿನ ಸಂಗತಿ. ಪ್ರಧಾನ ಮಂತ್ರಿ, ಗೃಹ ಮಂತ್ರಿ ಮತ್ತು ಹಣಕಾಸು ಮಂತ್ರಿಗಳು ಭೇಟಿ ನೀಡಿದರೂ ಸಂತ್ರಸ್ತರ ನೆರವಿಗೆ ಧಾವಿಸಿರುವುದಿಲ್ಲ. ಕೇಂದ್ರ ಅಧ್ಯಯನ ತಂಡ ಬಂದು ವೀಕ್ಷಣೆ ಮಾಡಿ ತನಿಖಾ ವರದಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ನೆರೆ ಸಂತ್ರಸ್ತರಿಗೆ ಮತ್ತು ಬೆಳೆ ಕಳೆದುಕೊಂಡ ರೈತರಿಗೆ ಯೋಗ್ಯ ಪರಿಹಾರ ನೀಡದಿದ್ದಲ್ಲಿ ಬರುವ ದಿನಗಳಲ್ಲಿ ಪ್ರವಾಹ ಪೀಡಿತ ಸಂತ್ರಸ್ತರೊಂದಿಗೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಕಾಂಗ್ರೆಸ್ ಮುಖಂಡ ಧೂಳಗೌಡ ಪಾಟೀಲ ಮಾತನಾಡಿ, ತಾಲೂಕು ಆಡಳಿತ ತಾತ್ಕಾಲಿಕ ಪರಿಹಾರ ಧನ ನೀಡುವಲ್ಲಿ ಮತ್ತು ಬೆಳೆ ಸರ್ವೇ ಮಾಡುವಲ್ಲಿ ಪಂಚಾಯಿತಿ ಅಕಾರಿಗಳು ಮತ್ತು ನೋಡಲ್ ಅಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ತಹಸೀಲ್ದಾರ್ ಅವರು ಕೂಡಲೇ ಮಧ್ಯ ಪ್ರವೇಶಿಸಿ, ಸೂಕ್ತ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಪಟ್ಟಣದ ಝೇಂಡಾ ಕಟ್ಟೆಯಿಂದ ತಹಸೀಲ್ದಾರ್ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿ, ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಕುಳಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ, ಕುಡಚಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಣ್ಣ ಸರವ, ತಾಪಂ ಸದಸ್ಯ ನಾಮದೇವ ಕಾಂಬಳೆ, ಮಾರುತಿ ನಾಯಿಕ, ಆರ್.ಎಸ್.ಶಿರಗಾಂವೆ, ಇಮಾಮಮುದ್ದಿನ್ ಸಜ್ಜನ, ಮುರುಗೇಶ ಕೋಟಿವಾಲೆ, ಹಾಜಿ ಮುಲ್ಲಾ, ದಿಲೀಪ ಜಮಾದಾರ, ಬಿ.ಎನ್.ಬಂಡಗಾರ, ಸುಭಾಷ ಕೋಟಿವಾಲೆ, ಇತರರು ಇದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...