ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನಿಡಲಾಗಿದ್ದು, ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ.
- ರಕ್ಷಣಾ ಉಪಕರಣಗಳ ಆಮದು ಪ್ರಮಾಣ ಕಡಿಮೆಗೊಳಿಸಿ, ಸ್ವದೇಶಿ ನಿರ್ಮಿತ ಯುದ್ಧೋಪಕರಣಗಳ ತಯಾರಿಕೆಗೆ ಉತ್ತೇಜನ
- ಕಳೆದ ವರ್ಷದಲ್ಲಿ ರಕ್ಷಣಾ ಇಲಾಖೆಗೆ 4.78 ಲಕ್ಷ ಕೋಟಿ ರೂ. ಹಂಚಿಕೆಯಾಗಿತ್ತು, ಪ್ರಸಕ್ತ ಬಜೆಟ್ನಲ್ಲಿ 5.25 ಲಕ್ಷ ಕೋಟಿ ರೂ.ಗೆ ಹೆಚ್ಚಳ
- ದೇಶದ ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಒತ್ತು
- ರಕ್ಷಣಾ ಉಪಕರಣಗಳ ಖರೀದಿ ಶೇ.68ರಷ್ಟು ದೇಶೀಯ ಕಂಪನಿಗಳಿಂದಲೇ ಖರೀದಿ
- ರಕ್ಷಣಾ ಕ್ಷೇತ್ರದಲ್ಲಿ ಸಂಶೊಧನೆ ನಡೆಸಲು ಶಿಕ್ಷಣ ಕ್ಷೇತ್ರಗಳಿಗೆ ಅವಕಾಶ
- ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳು ಹಾಗೂ ಸ್ಟಾರ್ಟಪ್ಗಳ ಉತ್ತೇಜನಕ್ಕೆ ಹಣ ಮೀಸಲು
ಪ್ರಧಾನಿ-ವಿತ್ತ ಸಚಿವೆಗೆ ಧನ್ಯವಾದ ತಿಳಿಸುತ್ತಲೇ ಕೇಂದ್ರ ಬಜೆಟ್ಗೆ ಮೆಚ್ಚುಗೆ ಸೂಚಿಸಿದ ಬೊಮ್ಮಾಯಿ-ಬಿಎಸ್ವೈ
ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿ? ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ