ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಇಂದು ಸಂಜೆ 4.30 ಕ್ಕೆ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಲಿದ್ದಾರೆ. ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ. ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಈ ಐದು ವಿಧಾನಸಭೆಗಳ ಚುನಾವಣೆಯನ್ನೂ ಯಶಸ್ವಿಯಾಗಿ ನಡೆಸುವ ಉಮೇದಿನಲ್ಲಿದೆ. … Continue reading ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ