ಮೋದಿ, ನಡ್ಡಾ ನೇತೃತ್ವದಲ್ಲಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ; ಸಧ್ಯದಲ್ಲೇ ಅಭ್ಯರ್ಥಿಗ ಪಟ್ಟಿ ಬಿಡುಗಡೆ?

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆದಿದೆ. ಮಹತ್ವದ ಸಭೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಅಂತಿಮ ಹಂತದ ಸಿದ್ಧತೆಯಲ್ಲಿದ್ದು, ನಾಳೆಯೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಕೆಲ ಎಂಎಲ್​ಸಿ ಮತ್ತು ಸಂಸದರು ಟಿಕೆಟ್ … Continue reading ಮೋದಿ, ನಡ್ಡಾ ನೇತೃತ್ವದಲ್ಲಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ; ಸಧ್ಯದಲ್ಲೇ ಅಭ್ಯರ್ಥಿಗ ಪಟ್ಟಿ ಬಿಡುಗಡೆ?