ಜನವರಿ 22 ರಂದು ಅರ್ಧ ದಿನ ರಜೆ ಘೋಷಿಸಿದ ಕೇಂದ್ರ ಸರ್ಕಾರ

ಅಯೋಧ್ಯೆ: ಕೇಂದ್ರ ಸರ್ಕಾರದ ಸಿಬ್ಬಂದಿ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ನೌಕರರ ಭಾವನೆ ಮತ್ತು ಅವರ ಕೋರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಜನವರಿ 22 ರಂದು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಸಂದರ್ಭದಲ್ಲಿ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿಗೆ ಮಧ್ಯಾಹ್ನ 2:30 ರವರೆಗೆ ಅರ್ಧ ದಿನ ಕ್ಲೋಸ್​​​ ಮಾಡಲು ಕೇಂದ್ರ ಸರ್ಕಾರ ಘೋಷಿಸಿದೆ. Due to the overwhelming sentiment of the employees and requests from them, Central Government announces half … Continue reading ಜನವರಿ 22 ರಂದು ಅರ್ಧ ದಿನ ರಜೆ ಘೋಷಿಸಿದ ಕೇಂದ್ರ ಸರ್ಕಾರ