ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: CM ಸಿದ್ದರಾಮಯ್ಯ

ದಾವಣಗೆರೆ: ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ:ಜನಗಣತಿಗೆ ಕೇಂದ್ರ ಸರ್ಕಾರದಿಂದ ಮುಹೂರ್ತ ಫಿಕ್ಸ್​! 2 ಹಂತದಲ್ಲಿ ಗಣತಿ, ಎಲ್ಲಿಂದ ಆರಂಭ? ಹೇಗೆ ನಡೆಯುತ್ತೆ? ಇಲ್ಲಿದೆ ಮಾಹಿತಿ….Population Census

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ಜನಗಣತಿಯನ್ನು 27ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.

ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.

ಇದನ್ನೂ ಓದಿ:ಭೂ ವಂದನ-5 | ಮಳೆ ನೀರು ಕೊಯ್ಲು : ಜೀವ ಜಲ ಸಂರಕ್ಷಣೆಯತ್ತ ಮಹತ್ವದ ಹೆಜ್ಜೆ…! Rainwater harvesting

ಕಾಯ್ದೆಯ ಪ್ರಕಾರ ಮರುಗಣತಿ

ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.

ಜನಗಣತಿಗೆ ಕೇಂದ್ರ ಸರ್ಕಾರದಿಂದ ಮುಹೂರ್ತ ಫಿಕ್ಸ್​! 2 ಹಂತದಲ್ಲಿ ಗಣತಿ, ಎಲ್ಲಿಂದ ಆರಂಭ? ಹೇಗೆ ನಡೆಯುತ್ತೆ? ಇಲ್ಲಿದೆ ಮಾಹಿತಿ….Population Census

ವಿಮಾನ ದುರಂತ; ನಾವು BJP-JDS ಥರ ನೀಚ ರಾಜಕೀಯ ಮಾಡಲ್ಲ: DK ಶಿವಕುಮಾರ್​

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…