ಸಿನಿಮಾ

ಡಾ.ಸುಧಾಕರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಮೇ 3ರ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಕೇಂದ್ರದ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

ಡಾ.ಕೆ.ಸುಧಾಕರ್ ಅವರ ಮೇ 3ರ ಪ್ರಚಾರ ಕಾರ್ಯಕ್ರಮಗಳ ವಿವರ ಹೀಗಿದೆ. ಮಧ್ಯಾಹ್ನ 3ಕ್ಕೆ ಮಂಚನಬಲೆ ಪಂಚಾಯತಿ, 4ಕ್ಕೆ ದಿಬ್ಬೂರು ಪಂಚಾಯತಿ, ಸಂಜೆ 5ಕ್ಕೆ ಅಂಗರೇಖನಹಳ್ಳಿ ಪಂಚಾಯತಿ, 6.30ರ ನಂತರ 8 ಗಂಟೆಯವರೆಗೆ ಚಿಕ್ಕಬಳ್ಳಾಪುರ ನಗರದ ವಿವಿಧ ವಾರ್ಡ್​​ಗಳಲ್ಲಿ ಪ್ರಚಾರಕಾರ್ಯ ನಡೆಯಲಿದೆ.

ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!

Latest Posts

ಲೈಫ್‌ಸ್ಟೈಲ್