ಸರಳತೆ, ಪ್ರಾಮಾಣಿಕತೆಯ ಪ್ರತಿರೂಪ ಲಾಲ್ ಬಹಾದೂರ್ ಶಾಸ್ತ್ರಿ

ಪ್ರಲ್ಹಾದ ಜೋಶಿ ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿಯವರದ್ದು ಮೇರು ವ್ಯಕ್ತಿತ್ವ. ಎರಡು ದಶಕಗಳ ನೆಹರೂ ಆಡಳಿತ ಕೊನೆಗೊಂಡಾಗ ಭಾರತವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಆ ಸಮಯದಲ್ಲಿ ದೇಶದ ಜನರಿಗೆ ಬೇಕಾಗಿದ್ದದ್ದು ಒಬ್ಬ ದಕ್ಷ ಮತ್ತು ಸಜ್ಜನ ರಾಜಕಾರಣಿ. ದೇಶವನ್ನು ಸಮರ್ಥವಾಗಿ ಮುನ್ನಡೆಸಬಲ್ಲ ನಾಯಕ. ಭಾರತದ ಜನ ಶಾಸ್ತ್ರಿಯವರಲ್ಲಿ ಈ ಎಲ್ಲಾ ಗುಣಗಳನ್ನು ಕಂಡರು. ಶಾಸ್ತಿ› ದೇಶದ ಚುಕ್ಕಾಣಿ ಹಿಡಿದರು. ಹಾಗೆ ನೋಡಿದರೆ ಬಡತನದಲ್ಲೆ ಹುಟ್ಟಿ, ಬಡತನದಲ್ಲೆ ಬೆಳೆದು, ಬಡತನದಲ್ಲೇ ನಿಧನರಾದ ಭಾರತದ … Continue reading ಸರಳತೆ, ಪ್ರಾಮಾಣಿಕತೆಯ ಪ್ರತಿರೂಪ ಲಾಲ್ ಬಹಾದೂರ್ ಶಾಸ್ತ್ರಿ